ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ನಿಧನ
4 months ago
12
ARTICLE AD
Jayamma: ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ ಜಯಮ್ಮ ಅವರು ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. Veteran producer S.A.Chinne Gowda's wife and Kannada famous actors Vijay Raghavendra and Srii murali's mother Jayamma passed away on Tuesday morning.