ಕರಾವಳಿ ಇನ್ನೂ ಬೂದಿಮುಚ್ಚಿದ ಕೆಂಡ: ಸೋಶಿಯಲ್ ಮೀಡಿಯಾಗಳಲ್ಲಿ ಮುಂದುವರಿದ ವಾರ್, ಬೆದರಿಕೆ ಸಂದೇಶ
7 months ago
6
ARTICLE AD
ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪರಿಸ್ಥಿತಿ ಮೇಲ್ನೋಟಕ್ಕೆ ನಿಯಂತ್ರಣಕ್ಕೆ ಬಂದಿರುವಂತೆ ಕಂಡರೂ, ಇನ್ನೂ ಬೂದಿಮುಚ್ಚಿದ ಕೆಂಡದಂತೆ ಇದೆ. ಮತ್ತೆ ಇಬ್ಬರು ಹಿಂದೂ ಸಂಘಟನೆಯ ಪ್ರಮುಖ ಮುಖಂಡರಿಗೆ ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆ ಸಂದೇಶಗಳು ಬಂದಿವೆ.ವರದಿ: ಹರೀಶ ಮಾಂಬಾಡಿ, ಮಂಗಳೂರು