ಕರಾವಳಿಯಲ್ಲಿ ಮಳೆಯ ಅಬ್ಬರ; ಮಂಗಳೂರು, ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ -ವಿಡಿಯೋ

6 months ago 28
ARTICLE AD

ಕರಾವಳಿಯಲ್ಲಿ ಮುಂಗಾರು ಚುರುಕಾಗಿದೆ. ಕರಾವಳಿ ಭಾಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಎನ್‌ಡಿಆರ್‌ಎಫ್ ಸೇರಿದಂತೆ ಇತರೆ ತುರ್ತು ಕಾರ್ಯಾಚರಣೆ ಪಡೆಗಳನ್ನು ಸನ್ನದ್ಧಗೊಳಿಸಲಾಗಿದ್ದು, ಹೈಅರ್ಟ್ ಘೋಷಿಸಲಾಗಿದೆ. ಮಳೆಯ ಅಬ್ಬರ ಇನ್ನೂ ಮೂರ್ನಾಲ್ಕು ದಿನ ಮುಂದುವರೆಯಲಿದೆ.

Read Entire Article