ಕರ್ನಾಟಕ ಕಾಂಗ್ರೇಸ್‌ ನಾಯಕತ್ವದ ಹಠಾತ್ ಬದಲಾವಣೆ ಬಗ್ಗೆ ಎಚ್ಚರಿಕೆ ನೀಡಿದ ಹೈಕಮಾಂಡ್‌

8 months ago 62
ARTICLE AD
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಷತ್ ನೇಮಕಾತಿಗೆ ಸಂಬಂಧಿಸಿದಂತೆ ಇನ್ನೂ ಚರ್ಚೆಗಳು ನಡೆಯುತ್ತಿವೆ ಎಂದು ಒಪ್ಪಿಕೊಂಡಿದ್ದಾರೆ. ವಿಧಾನ ಪರಿಷತ್ ನಾಮನಿರ್ದೇಶನಗಳ ವಿಷಯದ ಬಗ್ಗೆ ಚರ್ಚೆಗಳಾಗುತ್ತಿವೆ ಎಂದಿದ್ದಾರೆ.
Read Entire Article