ಕರ್ನಾಟಕ ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ; ತಿಂಗಳಿಗೆ 24,050- 64,480 ರೂ ವೇತನ
1 year ago
8
ARTICLE AD
Karnataka Bank recruitment: ಕರ್ನಾಟಕ ಬ್ಯಾಂಕ್‌ನಲ್ಲಿ ಗ್ರಾಹಕ ಸೇವಾ ಸಹಾಯಕ ಹುದ್ದೆ / ಕ್ಲರ್ಕ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈಗಾಗಲೇ ಕೆಲವು ದಿನಗಳ ಹಿಂದೆ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಲು ಇದೇ ನವೆಂಬರ್ 30 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವವರು ಗಮನದಲ್ಲಿಟ್ಟುಕೊಳ್ಳಬೇಕಾದ ಮಾಹಿತಿ ಇಲ್ಲಿದೆ.