ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ; ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

1 year ago 8
ARTICLE AD
ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಘೋಷಣೆಯಾಗಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡುವ ಈ ಪ್ರಶಸ್ತಿಯು ಒಂದು ಲಕ್ಷ ರೂ ನಗದು ಹಾಗೂ ಫಲಕಗಳನ್ನು ಒಳಗೊಂಡಿದೆ. (ವರದಿ: ಹರೀಶ ಮಾಂಬಾಡಿ)
Read Entire Article