ಕರ್ನಾಟಕ ಹವಾಮಾನ: 6 ಜಿಲ್ಲೆಗಳಲ್ಲಿ ಮುಂದುವರೆದ ರೆಡ್‌ ಅಲರ್ಟ್‌; ಹಾಸನದಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

1 year ago 8
ARTICLE AD

ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌, ಹಾಸನದಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು ಕೆಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

Read Entire Article