ಕರ್ನಾಟಕ ಹವಾಮಾನ ಏ 25: ಮೈಸೂರು, ಹಾಸನ ಸೇರಿ 10 ಜಿಲ್ಲೆಗಳಲ್ಲಿ ಮಳೆ, 7 ತಾಲೂಕುಗಳಲ್ಲಿ ಸುಡುಬಿಸಿಲು, ರೆಡ್ ಅಲರ್ಟ್‌

7 months ago 5
ARTICLE AD
ಕರ್ನಾಟಕ ಹವಾಮಾನ: ಕರ್ನಾಟಕದ ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ ಸೇರಿ 10 ಜಿಲ್ಲೆಗಳ ಕೆಲವು ಕಡೆ ಅಲ್ಲಲ್ಲಿ ಇಂದು (ಏಪ್ರಿಲ್ 25) ಮಳೆಯಾಗಬಹುದು. ಉತ್ತರ ಒಳನಾಡು ಪ್ರದೇಶದ ಕೆಲವು ತಾಲೂಕುಗಳಲ್ಲಿ ಗರಿಷ್ಠ ತಾಪಮಾನ ಹೆಚ್ಚಳವಾಗಲಿದ್ದು ಅಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಹವಾಮಾನದ ವಿವರ ಹೀಗಿದೆ-
Read Entire Article