ARTICLE AD
ಕರ್ನಾಟಕ ಹವಾಮಾನ ಜುಲೈ 26; ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವ ಹವಾಮಾನ ಇಲಾಖೆ, ಮುಂಗಾರು ಮಳೆ ಮತ್ತೆ ತೀವ್ರಗೊಳ್ಳುತ್ತಿರುವ ಮುನ್ಸೂಚನೆ ನೀಡಿದೆ.

Hidden in mobile, Best for skyscrapers.