Karnataka KPS Schools: ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. Karnataka signs a ₹2,500 crore agreement with Asian Development Bank to upgrade 500 KPS. Project will provide AI education, free transport, bilingual learning, skill development and modern infrastructure from 2026 to 2030.