KKRTC Bus: ಕಲಬುರಗಿ ಜಿಲ್ಲೆಯಲ್ಲಿ ಹೆಡ್‌ಲೈಟ್ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಕೆಕೆಆರ್‌ಟಿಸಿ ಬಸ್ ಚಾಲನೆ ಮಾಡಿದ ಘಟನೆ ವೈರಲ್ ಆಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. A KKRTC bus was allegedly driven using a mobile phone torch after its headlights failed near Kalaburagi. Viral video has triggered outrage, raising serious concerns over passenger safety and transport maintenance.