ಕಾಂಗ್ರೆಸ್‌ನವರು ಸಾವಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಮಾಜಿ ಸಚಿವ ಸಿ ಎನ್ ಅಶ್ವಥ್ ನಾರಾಯಣ್
6 months ago
6
ARTICLE AD
ಯಾವುದೇ ಸಾಧನೆ ಮಾಡದೇ ಜನರನ್ನು ಬರ್ಬಾತ್ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಮುಂಬರುವ ದಿನಗಳಲ್ಲಿ ಜನಾಂದೋಲನ ಮಾಡುತ್ತೇವೆ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.