ಕಾಗವಾಡ ಶಾಸಕ ರಾಜು ಕಾಗೆ ಪುತ್ರಿ ಕೃತಿಕಾ ಭರಮಗೌಡ ನಿಧನ; 36ನೇ ವಯಸ್ಸಿನಲ್ಲಿ ಅಕಾಲಿಕ ಮರಣ

9 months ago 87
ARTICLE AD
ಬೆಳಗಾವಿ ಜಿಲ್ಲೆಯ ಕಾಗವಾಡದ ಶಾಸಕ ರಾಜು ಕಾಗೆ ಅವರ ಪುತ್ರಿ ಅಕಾಲಿಕವಾಗಿ ಮೃತಪಟ್ಟಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. 
Read Entire Article