ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ: ಭಾರತಕ್ಕೆ ಮೊದಲ ಚಿನ್ನದ ಪದಕ

3 months ago 7
ARTICLE AD
Mirabai Chanu: ಮೀರಾಬಾಯಿ ಚಾನು ಅವರು ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮತ್ತೊಮ್ಮೆ ಸ್ವರ್ಣ ಪದಕ ಮುಡಿಗೇರಿಸಿಕೊಂಡು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತಕ್ಕೆ ಮೊದಲ ಸ್ವರ್ಣ ಪದಕ ತಂದುಕೊಟ್ಟಿದ್ದಾರೆ. Indian weightlifting star Mirabai Chanu won her third consecutive Commonwealth Games gold, setting new Games records in women's 48kg category and giving India its first gold medal.
Read Entire Article