ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ಕಲ್ಪಿಸಲು ಪ್ರಯತ್ನ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭರವಸೆ
1 year ago
8
ARTICLE AD
ಈಗಾಗಲೇ ನಮ್ಮ ತಂದೆಯವರು ಕಾಡುಗೊಲ್ಲರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದು, ನಾನು ಕೂಡ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕಾಡುಗೊಲ್ಲರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡುತ್ತೇನೆ ಎಂದರು.