ಕೃಷಿ ಹೊಂಡಕ್ಕೆ ಸೋಡಿಯಂ ಹಾಕಿ ಸ್ಫೋಟ; ಬಿಗ್ ಬಾಸ್ 10ರ ಸ್ಪರ್ಧಿ ಡ್ರೋನ್ ಪ್ರತಾಪ್ ಮಧುಗಿರಿಯಲ್ಲಿ ಬಂಧನ
11 months ago
7
ARTICLE AD
Drone Prathap Arrest: ಕೃಷಿ ಹೊಂಡಕ್ಕೆ ಸೋಡಿಯಂ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕನ್ನಡ ಬಿಗ್ ಬಾಸ್-10ರ ಸ್ಪರ್ಧಿ ಡ್ರೋನ್ ಪ್ರತಾಪ್ರನ್ನು ತುಮಕೂರಿನ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.