ARTICLE AD
KSRTC Bus Viral Video: ಸಾಮಾಜಿಕ ತಾಣಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್ ಬದಲಾದ ಬಗೆಯ ವಿಡಿಯೋ ವೈರಲ್ ಆಗಿದೆ. ಇದನ್ನು ಕರ್ನಾಟಕದ ಸಾರಿಗೆ ಸಚಿವ ರಾಮಲಿಂಗೇ ಗೌಡ ಅವರು ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಕೆಎಸ್‌ಆರ್‌ಟಿಸಿ ಬಸ್‌ನ ಅದ್ಭುತ ವಿಡಿಯೋ ಎಂದು ಉದ್ಗರಿಸಿದ್ದಾರೆ. ಇಲ್ಲಿದೆ ವಿಡಿಯೋ ಮತ್ತು ಪೂರಕ ವರದಿ.
