ಕೆಪಿಎಸ್‌ಸಿ: ಕೃಷಿ ಇಲಾಖೆಯಲ್ಲಿ ಉದ್ಯೋಗ, 43,100 -83,900 ರೂ ವೇತನ, 945 ಗ್ರೂಪ್-ಬಿ ಹುದ್ದೆಗಳಿಗೆ ಫೆ 1ರ ಮೊದಲು ಅರ್ಜಿ ಸಲ್ಲಿಸಿ
11 months ago
8
ARTICLE AD
KPSC Jobs: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಕ್ಕೆ ಮರುಚಾಲನೆ ನೀಡಿದೆ. ಒಟ್ಟು 945 ಹುದ್ದೆಗಳಿವೆ. ಅರ್ಜಿ ಸಲ್ಲಿಕೆ, ಹುದ್ದೆಗಳ ವರ್ಗೀಕರಣ, ಅರ್ಹತೆಗಳು ಸೇರಿದಂತೆ ಹೆಚ್ಚಿನ ವಿವರ ಇಲ್ಲಿದೆ.