ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2025ಕ್ಕೆ ಅರ್ಜಿ ಆಹ್ವಾನ, ಪುಸ್ತಕ ಸಲ್ಲಿಸಲು ಫೆಬ್ರವರಿ 28 ಕೊನೆ ದಿನ
10 months ago
8
ARTICLE AD
ಸಾಹಿತ್ಯ ಅಕಾಡೆಮಿಯು 2025ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಾಗಿ ಭಾರತೀಯ ಲೇಖಕರು, ಲೇಖಕರ ಹಿತೈಷಿಗಳು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ. 2019, 2020, 2021, 2022 ಮತ್ತು 2023ರಲ್ಲಿ ಮೊದಲು ಪ್ರಕಟವಾದ ಪುಸ್ತಕವನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುತ್ತದೆ.