ಕೊಡಗಿನ ವಿವಿಧ ಭಾಗಗಳಲ್ಲಿ ಎರಡು ದಿನ ವಿದ್ಯುತ್‌ ವ್ಯತ್ಯಯ; ಮೇ 6, 7 ರಂದು ಎಲ್ಲೆಲ್ಲಿ ಕರೆಂಟ್ ಇರೋಲ್ಲ

7 months ago 7
ARTICLE AD
ಕೊಡಗಿನ ವಿವಿಧ ಭಾಗಗಳಲ್ಲಿ ಮೇ 6, 7ರ ಮಂಗಳವಾರ ಹಾಗೂ ಬುಧವಾರ ವಿದ್ಯುತ್‌ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ಮಾಹಿತಿ ನೀಡಿದೆ.
Read Entire Article