Koppal SP: ರಾಜ್ಯ ಸರ್ಕಾರವು ಕೊಪ್ಪಳ ಜಿಲ್ಲೆಗೆ ನೂತನ ಎಸ್ಪಿಯಾಗಿ ಸಾಹಿಲ್ ಬಾಗ್ಲಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. Karnataka government transfers Koppal SP Dr.Ram L. Arasiddi and appoints 2018-batch IPS officer Sahil Bagla as new Superintendent of Police.