Karnataka Govt: Karnataka Education Minister Madhu Bangarappa announced that the government is actively considering presenting state level teacher awards to outstanding private school teachers. ಖಾಸಗಿ ಶಾಲೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.