ಗಂಗಾವತಿ ಪ್ರವಾಸಿಗರ ಮೇಲೆ ಅತ್ಯಾಚಾರ-ಹಲ್ಲೆ ಪ್ರಕರಣ; ಇಬ್ಬರ ಬಂಧನ, ಮತ್ತೊಬ್ಬನಿಗೆ ಹುಡುಕಾಟ

9 months ago 84
ARTICLE AD
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜತೆಗಿದ್ದ ಪ್ರವಾಸಿಗರ ಮೇಲೆ ದಾಳಿ ಮಾಡಲು ಮುಂದಾದ  ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ಮುಂದುವರೆಸಲಾಗಿದೆ. 
Read Entire Article