ಗಾಲಿ ಜನಾರ್ದನ ರೆಡ್ಡಿ ಶಾಸಕತ್ವ ರದ್ದು, ಗಂಗಾವತಿ ಕ್ಷೇತ್ರ ಈಗ ಖಾಲಿ; ವಿಧಾನಸಭೆ ಕಾರ್ಯದರ್ಶಿಯಿಂದ ಆದೇಶ

7 months ago 6
ARTICLE AD
ಓಬಳಾಪುರಂ ಗಣಿ ಪ್ರಕರಣದಲ್ಲಿ ಸಿಲುಕಿ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನ ರದ್ದಾಗಿದೆ. ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಆದೇಶ ಜಾರಿ ಮಾಡಿದ್ದಾರೆ.
Read Entire Article