ಗೃಹಜ್ಯೋತಿ ಹಣ ಸರ್ಕಾರವೇ ಎಸ್ಕಾಂಗಳಿಗೆ ಪಾವತಿಸುತ್ತದೆ‌, ಗ್ರಾಹಕರಿಂದ ವಸೂಲಿ ಮಾಡಲ್ಲ; ಸರ್ಕಾರ ಸ್ಪಷ್ಟನೆ

9 months ago 6
ARTICLE AD
ಗೃಹ ಜ್ಯೋತಿ ಹಣವನ್ನು ಗ್ರಾಹಕರಿಂದ ಪಡೆಯುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸರ್ಕಾರವೇ ಮುಂಗಡವಾಗಿ ಎಸ್ಕಾಂಗಳಿಗೆ ಹಣ ಪಾವತಿಸುತ್ತದೆ‌ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಮಾಹಿತಿ ನೀಡಿದ್ದಾರೆ.
Read Entire Article