Chikkodi: ಅಣಬೆ ಸೇವಿಸಿದ ಬಳಿಕ ಒಂದೇ ಕುಟುಂಬದ 9 ಮಂದಿ ಅಸ್ವಸ್ಥರಾದ ಘಟನೆ ಬೆಳಗಾವಿ ಜಿಲ್ಲೆ, ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. Nine members of same family reportedly fell ill after consuming mushrooms in Umarani village of Chikkodi taluk, Belagavi district.