ಚೀನಾ ಅಮೆರಿಕಾ ಸುಂಕ ಸಮರ! ಭಾರತದ ಮೇಲಾಗುವ ಪರಿಣಾಮಗಳು, ಅನುಕೂಲಗಳೇನು? ರಂಗಸ್ವಾಮಿ ಮೂಕನಹಳ್ಳಿ ಬರಹ
7 months ago
6
ARTICLE AD
ಚೀನಾ ತನ್ನ ವಸ್ತುಗಳನ್ನು ಅಮೆರಿಕಾಗೆ ಕಳಿಸುವುದಿಲ್ಲ ಎಂದು ಹಠ ಮಾಡಿಕೊಂಡು ಕುಳಿತರೆ ಅಮೆರಿಕಾದ ದೊಡ್ಡ ಸೂಪರ್ಮಾರ್ಕೆಟ್ ಚೈನ್ ವಾಲ್ ಮಾರ್ಟ್ ನ ಅರ್ಧಕ್ಕಿಂತ ಹೆಚ್ಚಿನ ಶೆಲ್ಫ್ ಗಳು ಖಾಲಿ ಹೊಡೆಯಲು ಶುರು ಮಾಡುತ್ತವೆ. ಈಗಾಗಲೇ ಏಷ್ಯನ್ ಮೂಲದ ಜನರಿಗೆ ಬೇಕಾಗುವ ಸಾಮಗ್ರಿಗಳ ಬೆಲೆ ದುಪ್ಪಟ್ಟಾಗಿದೆ.