ಚುನಾವಣಾ ಫಲಿತಾಂಶ 2024 ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಂಗನಾ ರನೌತ್ ಮುನ್ನಡೆ

1 year ago 64
ARTICLE AD

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನುಭವಿ ರಾಜಕಾರಣಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಬಿಜೆಪಿಯ ಕಂಗನಾ ರನೌತ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಕಣದಲ್ಲಿ ಇವರಿಬ್ಬರ ನಡುವೆ ನೇರ ಸ್ಪರ್ಧೆ ಕಂಡುಬಂದಿದೆ. ಇದರ ವಿವರ ವರದಿ ಇಲ್ಲಿದೆ. 

Read Entire Article