ಜಮ್ಮು- ಕಾಶ್ಮೀರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ, ಮೃತರ ಸಂಖ್ಯೆ 28ಕ್ಕೆ ಏರಿಕೆ

7 months ago 30
ARTICLE AD
ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿದೆ. ಇದು ಪುಲ್ವಾಮಾ ದಾಳಿ ಬಳಿಕದ ಭೀಕರ ಉಗ್ರರ ದಾಳಿಯಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಪ್ರವಾಸಿಗರು ಮೃತಪಟ್ಟಿದ್ದಾರೆ. ಇಬ್ಬರು ವಿದೇಶಿಯರು ಕೂಡ ಉಗ್ರರ ದಾಳಿಯಿಂದ ಮೃತಪಟ್ಟಿದ್ದಾರೆ.
Read Entire Article