ಜಮ್ಮು ಕಾಶ್ಮೀರದಲ್ಲಿ ಕಂದಕ್ಕೆ ಉರುಳಿದ ಸೇನಾ ವಾಹನ, ಬೆಳಗಾವಿಯ ಯೋಧ ಧರ್ಮರಾಜ ಸುಭಾಷ್ ಖೋತ ಹುತಾತ್ಮ

11 months ago 8
ARTICLE AD
ಜಮ್ಮು ಕಾಶ್ಮೀರದಲ್ಲಿ ನಡೆದ ದುರಂತವೊಂದರಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಸೇನಾ ವಾಹನವೊಂದು 160 ಅಡಿ ಆಳಕ್ಕೆ ಬಿದ್ದ ಪರಿಣಾಮ 5 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಅವರಲ್ಲಿ ಬೆಳಗಾವಿಯ ಯೋಧ ಧರ್ಮರಾಜ ಸುಭಾಷ್ ಖೋತ ಅವರು ಇದ್ದರು ಎನ್ನಲಾಗುತ್ತಿದೆ.
Read Entire Article