Pavitra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಮೂಲಸೌಕರ್ಯ ಸಿಗುತ್ತಿಲ್ಲ ಎಂಬ ಚರ್ಚೆಯ ನಡುವೆಯೇ, ಪವಿತ್ರಾ ಗೌಡಗೆ ರಾಜಾತಿಥ್ಯ ಸಿಗುತ್ತಿದೆ ಎಂದು ಮಾಜಿ ಕೈದಿ ಸಂಧ್ಯಾ ನಾಗರಾಜ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಧ್ಯಾ ವಿರುದ್ಧ ಎನ್‌ಸಿಆರ್ ದಾಖಲಾಗಿದೆ. While actor Darshan is reportedly struggling in prison, co-accused Pavitra Gowda is allegedly receiving VIP treatment.