Krishnamachari Srikkanth: ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ವೈಭವ್ ಸೂರ್ಯವಂಶಿ ಮತ್ತು ಸಂಜು ಸ್ಯಾಮ್ಸನ್ ಅವರ ಆತ್ಮವಿಶ್ವಾಸವನ್ನು ಕುಗ್ಗಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಾರಣ ಏನೆಂದು ಇಲ್ಲಿ ತಿಳಿಯಿರಿ. India Former cricketer Krishnamachari Srikkanth criticises Gautam Gambhir-led Team India management, alleging that inconsistent opening combinations are hurting confidence of Vaibhav Sooryavanshi and Sanju Samson.