ಡಿಸೆಂಬರ್ ಒಳಗಾಗಿ ಲೋಕಾರ್ಪಣೆಗೊಳ್ಳಲಿದೆ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇ: ನಿತಿನ್ ಗಡ್ಕರಿ ಮಾಹಿತಿ
1 year ago
8
ARTICLE AD
ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ತಮಿಳುನಾಡು ರಾಜಧಾನಿ ಚೆನ್ನೈ ಜನತೆಯ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ವಿಚಾರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಭ ಸುದ್ದಿಯನ್ನು ನೀಡಿದ್ದಾರೆ. ಡಿಸೆಂಬರ್ ಅಂತ್ಯದ ಒಳಗಾಗಿ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆಗೊಳಿಸುವುದಾಗಿ ಮಾಹಿತಿ ನೀಡಿದ್ದಾರೆ.