ತುಪ್ಪಕ್ಕೆ ಕಾಳು ಮೆಣಸಿನ ಪುಡಿ ಮಿಕ್ಸ್ ತಿನ್ನಿ; ಈ ಎಲ್ಲಾ ರೋಗಗಳಿಗೂ ಗುಡ್ ಬೈ ಹೇಳಿ!
1 year ago
26
ARTICLE AD
ವಿವಿಧ ಬಗೆಯ ತಿಂಡಿ ತಿನಿಸುಗಳ ಜೊತೆಗೆ ತುಪ್ಪ ಸೇವಿಸಲಾಗುತ್ತದೆ ಮತ್ತು ಅನೇಕ ಬಗೆಯ ಆಹಾರ ಪದಾರ್ಥಗಳನ್ನು ತಯಾರು ಮಾಡಲು ಸಹ ತುಪ್ಪ ಬಳಸಲಾಗುತ್ತದೆ. ಬೆಳಗಿನ ಸಮಯದ ಖಾಲಿ ಹೊಟ್ಟೆಯಲ್ಲಿ ಒಂದು ಟೇಬಲ್ ಚಮಚ ತುಪ್ಪವನ್ನು ಸೇವಿಸಿದರೆ ಹಲವು ಆರೋಗ್ಯ ಲಾಭಗಳು ಸಿಗುತ್ತವೆ