ತುಮಕೂರು: ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ; ಪೂಜೆ ಸಲ್ಲಿಸಿದ ಗೃಹ ಸಚಿವ ಜಿ ಪರಮೇಶ್ವರ್
10 months ago
8
ARTICLE AD
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನಡೆಯಿತು. ರಥಸಪ್ತಮಿ ದಿನದಂದು ಮಂಜಾನೆಯಿಂದಲೇ ಹಲವಾರು ಧಾರ್ಮಿಕ ಪೂಜಾ ಕಾರ್ಯಕ್ರಮ ಜರುಗಿದವು. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪಾಲ್ಗೊಂಡರು. (ವರದಿ: ಈಶ್ವರ್, ತುಮಕೂರು)