ತುಳು ಭಾಷೆಯ ಮತ್ತೊಂದು ಮೈಲಿಗಲ್ಲು; ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಲೈವ್
1 year ago
134
ARTICLE AD
ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಅಧಿಕೃತವಾಗಿ ಲೈವ್ ಆಗಿವೆ. ತುಳು ವಿಕ್ಷನರಿ, ವಿಕಿಮೀಡಿಯಾ ಫೌಂಡೇಶನ್ ನಿರ್ವಹಿಸುವ ಅಂತರಜಾಲ ನಿಘಂಟಾಗಿದೆ. ಬಳಕೆದಾರರು ತುಳು ವಿಕ್ಷನರಿಯಲ್ಲಿ ಮಾಹಿತಿ ಹುಡುಕಬಹುದು, ಸಂಪಾದಿಸಬಹುದು ಮತ್ತು ಕೊಡುಗೆ ನೀಡಬಹುದು.