ದಕ್ಷಿಣ ಕನ್ನಡ: ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ವಾರ್ಷಿಕ ಮಹೋತ್ಸವ ಬಳಿಕ ನಡೆದ ದೈವಗಳ ಗೋಪುರ ನಡಾವಳಿ

11 months ago 9
ARTICLE AD
Dakshina Kannada: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನವೆಂಬರ್‌ 27 ರಂದು ಆರಂಭವಾಗಿದ್ದ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವ ಡಿಸೆಂಬರ್‌ 12 ಗುರುವಾರ ಮುಕ್ತಾಯಗೊಂಡಿದೆ. ಗುರುವಾರ ರಾತ್ರಿ ದೈವಗಳ ನಡಾವಳಿ ಸೇವೆ ಕಾರ್ಯಕ್ರಮ ರಾತ್ರಿ ನೆರವೇರಿದೆ. (ವರದಿ: ಹರೀಶ್‌ ಮಾಂಬಾಡಿ, ಮಂಗಳೂರು)
Read Entire Article