ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಆರೋಪ ಪ್ರಕರಣ; ಬಿಜೆಪಿ ಮಾಜಿ ಎಂಎಲ್‌ಸಿ ಡಿಎಸ್ ವೀರಯ್ಯ ಬಂಧನ
1 year ago
8
ARTICLE AD
ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿನ 47 ಕೋಟಿ ರೂಪಾಯಿಗಳ ಅಕ್ರಮ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದಾಗುತ್ತಿದ್ದಂತೆ ಬಿಜೆಪಿಯ ಮಾಜಿ ಎಂಎಲ್‌ಸಿ ಡಿಎಸ್ ವೀರಯ್ಯ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.