ದೇಶದಲ್ಲೇ ಸಿದ್ದರಾಮಯ್ಯ ಶ್ರೇಷ್ಠ ಆರ್ಥಿಕ ತಜ್ಞ; ಸಿಎಂರನ್ನ ಹಾಡಿ ಹೊಗಳಿದ ಪರಮೇಶ್ವರ್, ವಿಡಿಯೋ
7 months ago
13
ARTICLE AD
ದೇಶದ ರಾಜಕಾರಣಿಗಳ ಪೈಕಿ ಸಿಎಂ ಸಿದ್ದರಾಮಯ್ಯಗೆ ಯಾರೂ ಸರಿಸಾಟಿ ಇಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ. ದೇಶದ ಅತ್ಯುನ್ನತ ಆರ್ಥಿಕ ತಜ್ಞರಲ್ಲಿ ಸಿದ್ದರಾಮಯ್ಯ ಒಬ್ಬರಾಗಿದ್ದು ಹಿಂದುಳಿದ ವರ್ಗಗಳ ಬಗ್ಗೆ ಅವರು ಹೊಂದಿರುವ ಮುಂದಾಲೋಚನೆಗಳೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.