Gautami Tadimalla: ಹಿರಿಯ ನಟಿ ಗೌತಮಿ ತಡಿಮಲ್ಲ ಅವರು ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಉಪ ಪ್ರಚಾರ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡಿನ ರಾಜಕೀಯ ಪರಿಸ್ಥಿತಿ ಮತ್ತು ವೈಯಕ್ತಿಕ ನಿಲುವುಗಳ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. Veteran actress Gautami Tadimalla has resigned from AIADMK and stepped down as Deputy Propaganda Secretary. Citing the current political climate