KPSC: 319 ಕೆಎಎಸ್ ಹುದ್ದೆಗಳ ನೇಮಕಾತಿಗೆ ನವೆಂಬರ್ 15 ರಂದು ಪ್ರಿಲಿಮ್ಸ್ ಪರೀಕ್ಷೆ ನಡೆಸಲು ಕೆಪಿಎಸ್ಸಿ ಸಕಲ ಸಿದ್ಧತೆ ನಡೆಸಿದ್ದು, 1.47 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಪರೀಕ್ಷಾ ಅಕ್ರಮ ತಡೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. KPSC is making strict preparations to hold KAS Prelims on November 15 for 319 posts. Over 1.47 lakh candidates have applied, and major reforms are being introduced to ensure transp