ನಂಜನಗೂಡು: ಬೈಕ್‌ನಲ್ಲಿ ತೆರಳುತ್ತಿದ್ದಾಗ ಸಾರಿಗೆ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ದುರ್ಮರಣ
8 months ago
72
ARTICLE AD
ಬೈಕ್ ಸವಾರರೊಬ್ಬರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಂಜನಗೂಡಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70) ಮೃತ ದುರ್ದೈವಿ