ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ಅನಿವಾರ್ಯವಾಗಿತ್ತು; ಕರ್ನಾಟಕ ಗೃಹ ಸಚಿವ ಡಾ ಜಿ ಪರಮೇಶ್ವರ್
1 year ago
7
ARTICLE AD
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಕಬ್ಬಿನಾಲೆ ಸಮೀಪ ನಡೆದ ನಕ್ಸಲ್ ಎನ್‌ಕೌಂಟರ್‌ನಲ್ಲಿ ವಿಕ್ರಂ ಗೌಡ ಹತನಾಗಿರುವುದನ್ನು ಗೃಹ ಸಚಿವ ಡಾ ಜಿ ಪರಮೇಶ್ವರ್ ಕೂಡ ಖಚಿತಪಡಿಸಿದ್ದಾರೆ. ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ಅನಿವಾರ್ಯವಾಗಿತ್ತು ಎಂದು ಅವರು ವಿವರಿಸಿದ್ದಾರೆ.