Darshan Thoogudeepa: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತಮ್ಮ ವಕೀಲರನ್ನು ಬದಲಾಯಿಸಿದ್ದಾರೆ. ಹಿರಿಯ ವಕೀಲ ಹಷ್ಮತ್ ಪಾಷಾ ಪ್ರಕರಣದ ಜವಾಬ್ದಾರಿ ವಹಿಸಿಕೊಂಡಿದ್ದು, ವಿಚಾರಣೆಯ ಗಡುವು ಕಡಿತಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. Actor Darshan has changed his legal counsel in the Renukaswamy murder case. Senior advocate Hashmath Pasha has taken over, and a review petition