ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ; ಮೈಸೂರು ಅರಮನೆ ಆವರಣ, ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ದತೆ
1 year ago
8
ARTICLE AD
ಅಕ್ಟೋಬರ್ 3ರ ಗುರುವಾರ ಬೆಳಗ್ಗೆ ವೃಶ್ಚಿಕ ಲಗ್ನದಲ್ಲಿ ನಾಡಿನ ಹಿರಿಯ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.