Trisha Krishnan: ಗಾನಕೋಗಿಲೆ ಎಸ್. ಜಾನಕಿ ನಿಧನಕ್ಕೆ ನಟಿ ತ್ರಿಶಾ ಕೃಷ್ಣನ್ ಭಾವುಕವಾಗಿ ಸಂತಾಪ ಸೂಚಿಸಿದ್ದಾರೆ. '96' ಸಿನಿಮಾದಲ್ಲಿ ಜಾನಕಿ ಪಾತ್ರದಲ್ಲಿ ನಟಿಸಿದ್ದ ನೆನಪುಗಳನ್ನು ಹಂಚಿಕೊಂಡು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. Actress Trisha Krishnan shared an emotional tribute to legendary singer S. Janaki, recalling their memorable meeting and the honor of portraying 'Janaki' in the film 96.