Bengal Police Raid: ಪಶ್ಚಿಮ ಬಂಗಾಳದ ಬಿರ್ಭಮ್ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಿವೃತ್ತ ಸರ್ಕಾರಿ ಬಸ್ ಚಾಲಕನ ಮನೆ ಮೇಲೆ ದಾಳಿ ನಡೆಸಿ 28.5 ಕೋಟಿ ರೂ. ನಗದು ಹಾಗೂ 20 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. West Bengal police seized Rs 28.5 crore in cash and over Rs 20 crore worth of gold during a raid on a retired government bus driver's house in Birbhum.