Kannadiga Nandan Nilekani: ನೀಟ್ ಪರೀಕ್ಷೆ ಅಕ್ರಮ ಪ್ರಕರಣದ ಬಳಿಕ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ತಂತ್ರಜ್ಞಾನ ಬಳಕೆ ಹೆಚ್ಚಿಸಲು ಕನ್ನಡಿಗ ನಂದನ್ ನೀಲೆಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. Following NEET controversy, Centre has announced a high-power task force led by Infosys co-founder Nandan Nilekani to strengthen transparency, security and technology in India's examination system.