ಪಾಕಿಸ್ತಾನ ವಿರುದ್ಧ ಭಾರತದ ಪ್ರತೀಕಾರ; ಸೇನೆಗೆ ಬಲ ತುಂಬಲು ದೇವಾಲಯ, ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

6 months ago 5
ARTICLE AD

ಆಪರೇಷನ್ ಸಿಂದೂರ್ ಮೂಲಕ ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೈನಿಕರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ದೇಶದ ಸೈನಿಕರ ಸಾಹಸವನ್ನ ಕೊಂಡಾಡಿರುವ ಭಾರತೀಯರು ಅವರ ಹೆಸರಿನಲ್ಲಿ ಪೂಜೆ, ಹೋಮಗಳನ್ನ ಮಾಡಿಸುತ್ತಿದ್ದಾರೆ. ಕರ್ನಾಟಕದ ದೇವಾಲಯಗಳಲ್ಲೂ ವಿಶೇಷ ಪೂಜೆ, ಹೋಮಗಳನ್ನ ಮಾಡಿಸಲಾಗುತ್ತಿದೆ. ಇದೇ ವೇಳೆ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆಗೆ ಆದೇಶ ನೀಡಲಾಗಿದೆ.

Read Entire Article