ಪಿಎಸ್ಐ ಪರೀಕ್ಷೆ ಅಕ್ಟೋಬರ್ 3ರಂದು ನಡೆಸಲು ನಿರ್ಧಾರ; ಮಹತ್ವದ ಸಭೆ ಬಳಿಕ ಜಿ ಪರಮೇಶ್ವರ್ ಮಾಹಿತಿ
1 year ago
67
ARTICLE AD
Karnataka PSI Exam 2024: ಪಿಎಸ್ಐ ಪರೀಕ್ಷೆಯನ್ನು ಅಕ್ಟೋಬರ್ 3ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ರಾಜ್ಯ ಪೊಲೀಸ್ ಇಲಾಖೆ ಮಹತ್ವ ನಿರ್ಧಾರ ತೆಗೆದುಕೊಂಡಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರೇ ಮಾಹಿತಿ ನೀಡಿದ್ದಾರೆ.